varthabharthi

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ...

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಹೈದರಾಬಾದ್‌ನ ವಿವಿಧೆಡೆ ಶನಿವಾರ ಪ್ರತಿಭಟನೆ, ರ್ಯಾಲಿಗಳು ನಡೆದವು. ಇನ್ನೊಂದೆಡೆ ಪ್ರತಿಭಟನೆ ನಡೆಸುತ್ತಿದ್ದವರು ಪೊಲೀಸರ ಜತೆ ಘರ್ಷಣೆ ನಡೆದ ಪ್ರಸಂಗವು ನಡೆಯಿತು.

Comments (Click here to Expand)