varthabharthi

ನುಡಿ ಜಾತ್ರೆಗೆ ಸಂಭ್ರಮದ ಚಾಲನೆ

ಕಲಬುರಗಿಯಲ್ಲಿ 3 ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಸಮ್ಮೇಳನಾಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಸಂಸದ ಉಮೇಶ್ ಜಾಧವ್, ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್, ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಜಿಲ್ಲಾಧಿಕಾರಿ ಬಿ. ಶರತ್ ಹಾಗೂ ಜಿಲ್ಲಾ ವ್ಯಾಪ್ತಿಯ ಎಲ್ಲ ಶಾಸಕರು ಉಪಸ್ಥಿತರಿದ್ದರು.

Comments (Click here to Expand)