ನಲ್ವತ್ತು ಮಂದಿ ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮ ಭಯೋತ್ಪಾದಕ ದಾಳಿಗೆ ಶುಕ್ರವಾರ ಒಂದು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಹುತಾತ್ಮ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು.