varthabharthi

ತೆರೆದ ಬಾವಿಗೆ ಬಿದ್ದ 5 ವರ್ಷದ ಬಾಲಕ!

ಚೀನಾದ ಹೆನಾನ್ ಪ್ರದೇಶದ ಹಳ್ಳಿಯಲ್ಲಿ ತೆರೆದ ಬಾವಿಗೆ ಬಿದ್ದ 5 ವರ್ಷದ ಬಾಲಕನನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸುವ  ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Comments (Click here to Expand)