ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್ ಮಂಗಳೂರಿನ ಸರ್ಕ್ಯೂಟ್ ಹೌಸ್ ಗೆ ಭೇಟಿ ನೀಡಿದರು. ಈ ಸಂದರ್ಭ ಅವರು ಅಲ್ಪಸಂಖ್ಯಾತರ ಸ್ವಯಂ ಸೇವಾ ಸಂಸ್ಥೆಗಳಿಂದ ಮತ್ತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.