ದಸರಾ ವಿಶೇಷ
ದಸರಾ ಉತ್ಸವದ ಏರ್ ಶೋಗೆ ಮುಖ್ಯಮಂತ್ರಿ ಚಾಲನೆ
ವಾರ್ತಾ ಭಾರತಿ : 29 Sep, 2017

ಮೈಸೂರು, ಸೆ. 29: ದಸರಾ ಉತ್ಸವದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿದ್ದ ಏರ್ ಶೋಗೆ ಮುಖ್ಯಮಂತ್ರಿ ಚಾಲನೆ ನೀಡಿದರು.
ಈ ಸಂದರ್ಭ ಏರ್ ಶೋ ಸಂಬಂಧಿಸಿದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)