varthabharthi


ಕರ್ನಾಟಕ

ನಟ ಕೋಮಲ್ ಮೇಲೆ ಹಲ್ಲೆ

ವಾರ್ತಾ ಭಾರತಿ : 13 Aug, 2019

ಬೆಂಗಳೂರು, ಆ.13: ಅಪಘಾತದ ವಿಚಾರದಲ್ಲಿ ನಟ ಕೋಮಲ್ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ನಗರದ ಮಂತ್ರಿ ಮಾಲ್ ಮುಂಭಾಗ ವಾಹನ ಅಪಘಾತದ ವಿಚಾರದಲ್ಲಿ ಸಣ್ಣ ಗಲಾಟೆ ನಡೆದಿದ್ದು, ಆ ಸಮಯದಲ್ಲಿ ಇತರೆ ವಾಹನ ಸವಾರರು ಕೋಮಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆಂದು ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರ ಠಾಣಾ ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)