varthabharthi


ಕರ್ನಾಟಕ

ಆಪರೇಷನ್ ಕಮಲದ ಸಂತ್ರಸ್ತರ ಬಚಾವ್ ಮಾಡಲು ಸಿಎಂ ದಿಲ್ಲಿಗೆ: ಮಾಜಿ ಸಿಎಂ ಎಚ್ ಡಿಕೆ ಆರೋಪ

ವಾರ್ತಾ ಭಾರತಿ : 22 Sep, 2019

ಬೆಂಗಳೂರು, ಸೆ. 22: ‘ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ರಾಜಕೀಯ ನಾಟಕ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

‘ಅಮಿತ್ ಶಾರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೆ ಬಿಎಸ್‌ವೈ ದಿಲ್ಲಿಗೆ ಹೋಗಿದ್ದಾರೆ’ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಟೀಕಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)