varthabharthi


ನಿಧನ

ಅನಂತರಾಮ ಪ್ರಭು

ವಾರ್ತಾ ಭಾರತಿ : 23 Oct, 2019

ಶಿರ್ವ, ಅ.23: ಬಂಟಕಲ್ಲು ಸಮೀಪದ ಸಡಂಬೈಲು ಸಾಗು ಅನಂತರಾಮ ಪ್ರಭು(70) ಮಂಗಳವಾರ ಸಂಜೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಪ್ರಗತಿಪರ ಕೃಷಿಕರು, ಪಾಕತಜ್ಞರೂ ಆಗಿದ್ದ ಅವರು, ಪತ್ನಿ, ಇಬ್ಬರು ಪುತ್ರರು ಹಾೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)