varthabharthi


ನಿಧನ

ಪದ್ಮನಾಭ ಭಂಡಾರಿ

ವಾರ್ತಾ ಭಾರತಿ : 2 Nov, 2019

ಬಂಟ್ವಾಳ : ನರಿಕೊಂಬು ಗ್ರಾಮದ ಕಲ್ಯಾರು ನಿವಾಸಿ ಹಿರಿಯ ಯಕ್ಷಗಾನ ಅರ್ಥದಾರಿ, ಕಲಾವಿದ ಪದ್ಮನಾಭ ಭಂಡಾರಿ (92) ಸ್ವಗೃಹದಲ್ಲಿ ಶನಿವಾರ ನಿಧನ ಹೊಂದಿದರು.

ಮೃತರು ಪತ್ರಕರ್ತ ರಾಜಾ ಬಂಟ್ವಾಳ ಸಹಿತ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)