varthabharthi


ನಿಧನ

ಪ್ರಭಾಕರ ಶೆಟ್ಟಿ

ವಾರ್ತಾ ಭಾರತಿ : 27 Jun, 2020

ಗುರುಪುರ, ಜೂ.27: ಗುರುಪುರ ಗ್ರಾಪಂ ಕಚೇರಿಯ ನಿವೃತ್ತ ಉದ್ಯೋಗಿ ಪ್ರಭಾಕರ ಶೆಟ್ಟಿ (64) ಶನಿವಾರ ಮೂಡುಶೆಡ್ಡೆಯ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.

ನಿವೃತ್ತಿ ಬಳಿಕ ಧಾರ್ಮಿಕ ವತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)