ರಾಷ್ಟ್ರೀಯ
ಕೇರಳದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯ ಹೊಣೆ ಎನ್ ಐಎಗೆ
ವಾರ್ತಾ ಭಾರತಿ : 9 Jul, 2020

ಹೊಸದಿಲ್ಲಿ: ಕೇರಳದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
“ಸಂಘಟಿತ ಕಳ್ಳಸಾಗಾಣಿಕೆಯು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)