varthabharthi


ಮಾಹಿತಿ - ಮಾರ್ಗದರ್ಶನ

ಉಡುಪಿ: ಕ್ರೀಡಾ ಇಲಾಖೆ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ

ವಾರ್ತಾ ಭಾರತಿ : 10 Jul, 2020

ಉಡುಪಿ, ಜು.10: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಸೇವೆಗಳಿಗಾಗಿ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಯುವಕ/ಯುವತಿ/ಸಂಘ/ಕ್ಲಬ್‌ಗಳ ನೊಂದಣಿಗೆ ಅರ್ಜಿ, ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾ ಸಿಂಧು ವೆಬ್‌ಸೈಟ್ -https://sevasindhu.karnataka.gov.in-ನಲ್ಲಿ ಅರ್ಜಿಗಳನ್ನು ಸಲ್ಲಿಸು ವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸಲು ಕೋರಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)