varthabharthi


ಮಾಹಿತಿ - ಮಾರ್ಗದರ್ಶನ

ಉಡುಪಿ: ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ

ವಾರ್ತಾ ಭಾರತಿ : 21 Jul, 2020

ಉಡುಪಿ, ಜು.21: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2020-21ನೇ ಸಾಲಿನಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ಎಲ್‌ಎಚ್‌ವಿ, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜು.28ರಂದು ಬೆಳಗ್ಗೆ 11ರಿಂದ ಅಪರಾಹ್ನ 1:00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗು ವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)