varthabharthi


ಮಾಹಿತಿ - ಮಾರ್ಗದರ್ಶನ

ಸ್ವಯಂ ಉದ್ಯೋಗ, ಜಿಮ್ ಸ್ಥಾಪನೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 20 Aug, 2020

ಉಡುಪಿ, ಆ.20: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019ನೇ ಸಾಲಿಗೆ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಮತ್ತು ಜಿಮ್ ಸ್ಥಾಪನೆಗೆ ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ -https://karunadu.karnataka.gov.in/dyes - ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ:0820-2521324,94808-86467) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)