varthabharthi


ಕ್ರೀಡೆ

ಐಪಿಎಲ್ ಟಿ20 ಮೊದಲ ಪಂದ್ಯ: ಚೆನ್ನೈಗೆ 163 ರನ್ ಗಳ ಗುರಿ ನೀಡಿದ ಮುಂಬೈ ಇಂಡಿಯನ್ಸ್

ವಾರ್ತಾ ಭಾರತಿ : 19 Sep, 2020

ಹೊಸದಿಲ್ಲಿ: 2020ನೆ ಸಾಲಿನ ಐಪಿಎಲ್ ಟಿ20ಯ ಪ್ರಥಮ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡವರ ವಿರುದ್ಧ ನಡೆದಿದ್ದು, ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ 162 ರನ್ ಗಳನ್ನು ಗಳಿಸಿದೆ.

ಟಾಸ್ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಮುಂಬೈ ಇಂಡಿಯನ್ಸ್ ಪರ ಸೌರಭ್ ತಿವಾರಿ 42 ರನ್ ಮತ್ತು ಕ್ವಿಂಟನ್ ಡಿ ಕಾಕ್ 33 ರನ್ ಗಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)