varthabharthi


ಕರ್ನಾಟಕ

ಚಾರ್ಮಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ

ವಾರ್ತಾ ಭಾರತಿ : 21 Sep, 2020

ಚಿಕ್ಕಮಗಳೂರು, ಸೆ.21: ಕಳೆದೆರಡು ದಿನಗಳಲ್ಲಿ ಸುರಿದ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.

'ರಸ್ತೆ ಬದಿಯ ಗುಡ್ಡದ ಮಣ್ಣು ಕುಸಿದಿದೆ. ಇದರಿಂದ ಮರಗಳು ಕೂಡಾ ರಸ್ತೆಗುರುಳಿವೆ. ಜಿಲ್ಲಾಡಳಿತ, ಸ್ಥಳೀಯರು ಇದರ ತೆರವು ಕಾರ್ಯ ಮಾಡಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)