varthabharthi


ರಾಷ್ಟ್ರೀಯ

ಹರ್ಯಾಣ ರೈತರ ಪ್ರತಿಭಟನೆಗೆ ಬಿಜೆಪಿ ನಾಯಕರ, ಮಾಜಿ ಶಾಸಕರ ಬೆಂಬಲ

ವಾರ್ತಾ ಭಾರತಿ : 25 Sep, 2020

ಚಂಡೀಗಢ : ಸೆ.25 : ಹರ್ಯಾಣದಲ್ಲಿ ಈಗ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕನಿಷ್ಠ ನಾಲ್ವರು ಮಾಜಿ ಬಿಜೆಪಿ ಶಾಸಕರು ಬೆಂಬಲ ನೀಡಿದ್ದಾರೆ. ಈ ಮೂಲಕ ರೈತರ ಹೋರಾಟಕ್ಕೆ ಹೆಚ್ಚು ಬಲ ಬಂದಿದೆ.

ಇದೇ ಮೊದಲ ಬಾರಿ ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮಸೂದೆಯ ವಿರುದ್ಧ ಪ್ರಮುಖ ಬಿಜೆಪಿ ನಾಯಕರು ಮಾತನಾಡಿದ್ದಾರೆ. ಆಡಳಿತರೂಢ ಬಿಜೆಪಿಯ ಮಿತ್ರ ಪಕ್ಷ ಜೆಜೆಪಿಯ ಇಬ್ಬರು ಎಂಎಲ್‌ಎಗಳು ರೈತರ ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)