varthabharthi


ಕರಾವಳಿ

ಕಾಸರಗೋಡು : 224 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾ ಭಾರತಿ : 26 Sep, 2020

ಕಾಸರಗೋಡು : ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 224 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. 207 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ವಿದೇಶಗಳಿಂದ ಬಂದ 11 ಮಂದಿಗೆ, ಇತರ ರಾಜ್ಯಗಳಿಂದ ಆಗಮಿಸಿದ 6 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈ ತನಕ 9639 ಮಂದಿಗೆ ಸೋಂಕು ದೃಢಪಟ್ಟಿದ್ದು, 7356 ಮಂದಿ ಗುಣಮುಖರಾಗಿದ್ದಾರೆ. 2205 ಮಂದಿ ಪಡೆಯುತ್ತಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ 4359 ಮಂದಿ ನಿಗಾದಲ್ಲಿದ್ದಾರೆ. 977 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)