varthabharthi


ಝಲಕ್

ಮುಖ

ವಾರ್ತಾ ಭಾರತಿ : 28 Sep, 2020
-ಮಗು

‘‘ಕೊರೋನದಿಂದಾಗಿ ರಾಜಕಾರಣಿಗಳಿಗೆ ಒಳ್ಳೆಯದೇ ಆಯಿತು...’’

‘‘ಅದು ಹೇಗೆ?’’
‘‘ಜನರಿಗೆ ನೀಡಿದ ಭರವಸೆ ಈಡೇರಿಸಲಾಗದೇ ಇರುವ ನಾಯಕರು ಕೊರೋನ ಹೆಸರಲ್ಲಿ ಮುಖ ಮುಚ್ಚಿಕೊಂಡು ಓಡಾಡಬಹುದಲ್ಲ?’’

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಇನ್ನಷ್ಟು ಝಲಕ್ ಸುದ್ದಿಗಳು