ಮಂಗಳೂರು, ಅ.2: ಕನ್ಯಾನ ಗ್ರಾಮದ ಮಾರಾಟಿಮೂಲೆ ನಿವಾಸಿ ಮೊದುಕುಟ್ಟಿ (78)ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ಮೃತರು ಉತ್ತಮ ಕೃಷಿಕರಾಗಿದ್ದರು. ಅವರಿಗೆ ಪತ್ನಿ ಹಾಗೂ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.