ವಿಟ್ಲ : ಕಬಕ ಸಮೀಪದ ಅಳಕೆಮಜಲು ನಿವಾಸಿ ಇಸ್ಮಾಯಿಲ್ (80) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಎಸ್.ಡಿ.ಪಿ.ಐ ಮುಖಂಡ ಶಾಕಿರ್ ಅಳಕೆಮಜಲು ಸಹಿತ ಇಬ್ಬರು ಪುತ್ರರು, ಮೂವರು ಪುತ್ರಿಯರು,ಪತ್ನಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ