varthabharthi


ರಾಷ್ಟ್ರೀಯ

ಹಾಥರಸ್ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ

ವಾರ್ತಾ ಭಾರತಿ : 10 Oct, 2020

ಹೊಸದಿಲ್ಲಿ: ಉತ್ತರ ಪ್ರದೇಶದ ಹಾಥರಸ್ ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ  ಪ್ರಕರಣವದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ದೇಶಾದ್ಯಂತ ಹಾಥರಸ್ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ, ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆಗೈದ ಬಳಿಕ ಉತ್ತರ ಪ್ರದೇಶ ಸರಕಾರವು  ಸಿಬಿಐ ತನಿಖೆಗೆ ಪ್ರಸ್ತಾಪಿಸಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)