varthabharthi


ನಿಧನ

ಉಮಾ ನಾಯಕ್

ವಾರ್ತಾ ಭಾರತಿ : 17 Oct, 2020

ಮಂಗಳೂರು, ಅ.17: ನಗರದ ಉದ್ಯಮಿ, ಬೆಸಂಟ್ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅವರ ಪತ್ನಿ ಉಮಾ ನಾಯಕ್ (59) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)