ಮಾಹಿತಿ - ಮಾರ್ಗದರ್ಶನ
ಕೊಡಗು ಸೈನಿಕ ಶಾಲೆಗೆ ಅರ್ಜಿ ಆಹ್ವಾನ
ವಾರ್ತಾ ಭಾರತಿ : 19 Oct, 2020
ಉಡುಪಿ, ಅ.19: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 2021-22ನೇ ಶೈಕ್ಷಣಿಕ ವರ್ಷದ 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ಸೈನಿಕ ಶಾಲೆಗಳಲ್ಲಿ ಎಐಎಸ್ಎಸ್ಇಇ-2021ರ ಪ್ರವೇಶ ಪರೀಕ್ಷೆಯನ್ನು 2021ರ ಜನವರಿ 10ರಂದು ನಡೆಸಲಿದೆ. ಅರ್ಜಿ ಸಲ್ಲಿಸಲು ನವೆಂಬರ್ 19 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ -https://aissee.nta.nic.in -ನ್ನು ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)