ಮಾಹಿತಿ - ಮಾರ್ಗದರ್ಶನ
ಅತಿಥಿ ಉಪನ್ಯಾಸಕರ ಆಯ್ಕೆ: ಅರ್ಜಿ ಆಹ್ವಾನ
ವಾರ್ತಾ ಭಾರತಿ : 19 Oct, 2020
ಮಂಗಳೂರು, ಅ.19: ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ವಿಭಾಗದಲ್ಲಿ ಎಂ.ಎಸ್ಸಿ ಸೈಬರ್ ಸೆಕ್ಯೂರಿಟಿ ಪ್ರೋಗ್ರಾಂ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅ.27ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಕುಲಸಚಿವರ ಕಚೇರಿ, ಮಂಗಳಗಂಗೋತ್ರಿ, ದೂ.ಸಂ: 0824-2287276, 0824-2287424 ಅಥವಾ ವೆಬ್ಸೈಟ್ www.mangaloreuniversity.ac.in ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)