ಬಿಕಾಂ 6ನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು, ಅ.20: ಕರ್ನಾಟಕ ವಿಶ್ವವಿದ್ಯಾನಿಲಯವು ಕಳೆದ ಸೆಪ್ಟೆಂಬರ್ ನಲ್ಲಿ ನಡೆಸಿದ ಬಿ.ಕಾಂ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, www.kud.ac.in ನಲ್ಲಿ ಫಲಿತಾಂಶದ ವಿವರವನ್ನು ಪಡೆಯಬಹುದಾಗಿದೆ ಎಂದು ಮೌಲ್ಯಮಾಪನ ಕುಲಸಚಿವರಾದ ಪ್ರೊ.ರವಿಂದ್ರನಾಥ ಎನ್.ಕದಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story