ಜೂಜಾಟ ಆರೋಪ: 7 ಪೊಲೀಸರ ಪೊಲೀಸ್ ವಿರುದ್ಧ ಎಫ್ಐಆರ್
ಬೆಂಗಳೂರು, ಅ.27: ಕರ್ತವ್ಯ ಬಿಟ್ಟು ಹೋಟೆಲ್ವೊಂದರಲ್ಲಿ ಇಸ್ಪೀಟ್ ಆಡುತ್ತಿದ್ದ ಆರೋಪದಡಿ ಪೊಲೀಸ್ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ತಂಡ ಹೋಟೆಲ್ ಮೇಲೆ ದಾಳಿ ನಡೆಸಿ ಪುಟ್ಟೇನಹಳ್ಳಿ ಠಾಣೆಯ 7 ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ.
ದಾಳಿ ವೇಳೆ 7 ಪೊಲೀಸ್ ಸಿಬ್ಬಂದಿ ಇಸ್ಪೀಟ್ ಹಣದ ಸಮೇತ ಸಿಕ್ಕಿಬಿದ್ದಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.
Next Story