varthabharthi


ಬೆಂಗಳೂರು

ರಾಜಧಾನಿಯಲ್ಲಿ 1,811 ಕೊರೋನ ಪ್ರಕರಣ ದೃಢ: 27 ಮಂದಿ ಸಾವು

ವಾರ್ತಾ ಭಾರತಿ : 30 Oct, 2020

ಬೆಂಗಳೂರು, ಅ.30: ನಗರದಲ್ಲಿ ಶುಕ್ರವಾರದಂದು 1,811 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 5,788 ಸೋಂಕಿತರು ಬಿಡುಗಡೆಯಾಗಿದ್ದು, 27 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 3,34,848 ಕೊರೋನ ಸೋಂಕಿತರು ದೃಢಪಟ್ಟಿದ್ದು, 3,847 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,93,466 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)