varthabharthi


ಮಾಹಿತಿ - ಮಾರ್ಗದರ್ಶನ

ಕಾರ್ಮಿಕ ಮಕ್ಕಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 3 Nov, 2020

ಉಡುಪಿ, ನ.3: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಪ್ರಸಕ್ತ ಸಾಲಿನಲ್ಲಿ ವಂತಿಗೆ ಪಾವತಿಸುವ ವಿವಿಧ ಸಂಸ್ಥೆ / ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸು ತ್ತಿರುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಪ್ರೋತ್ಸಾಹ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದ್ದು, ಅರ್ಜಿಯನ್ನು -www.klwb.karnataka.gov.in-ನಲ್ಲಿ ಸಲ್ಲಿಸಬಹುದು ಎಂದು ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)