ಉಡುಪಿ, ನ.20: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 3ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ನಂ.: 0120-6895200ನ್ನು ಅಥವಾ -aissee@nta.ac.in-ನ್ನು ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.