ಹರೀಶ್ ಶೆಟ್ಟಿ
ಉಡುಪಿ, ನ.22: ಅಲೆವೂರಿನ ಯುವ ಉದ್ಯಮಿ, ಸಮಾಜ ಸೇವಕ ಹರೀಶ್ ಜಿ.ಶೆಟ್ಟಿ(52) ಅಲ್ಪಕಾಲದ ಅಸೌಖ್ಯದಿಂದ ರವಿವಾರ ನಸುಕಿನ ವೇಳೆ ಅಲೆವೂರಿನಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಇವರು ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕ ಸದಸ್ಯರಾಗಿದ್ದರು. ಇವರು ಪತ್ನಿ ಅಲೆವೂರು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಎಚ್.ಶೆಟ್ಟಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Next Story