varthabharthi


ಮಾಹಿತಿ - ಮಾರ್ಗದರ್ಶನ

ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆ-ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಾರ್ತಾ ಭಾರತಿ : 12 Dec, 2020

ಉಡುಪಿ, ಡಿ.12: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: www.disabilityaffairs.gov.in, www.scholarships.gov.in - ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ:0820-2574810/811ನ್ನು ಸಂಪರ್ಕಿ ಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)