ಕರಾವಳಿ
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಝಹೀರ್ ಅಹ್ಮದ್ ನಾಖುದಾ ಆಯ್ಕೆ
ವಾರ್ತಾ ಭಾರತಿ : 13 Jan, 2021

ಕುಂದಾಪುರ : ವಂಡ್ಸೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಝಹೀರ್ ಅಹ್ಮದ್ ನಾಖುದಾ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ ನೇಮಕ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)