ರಾಷ್ಟ್ರೀಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ
ಉಡುಪಿ, ಜ.17: ಮೈಸೂರು ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾ ಚರಣೆ ಪ್ರಯುಕ್ತ ಏರ್ಪಡಿಸಲಾದ ರಾಷ್ಟ್ರೀಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ಪದವಿ ಸಂಹಿತಾ ಸಿದ್ಧಾಂತ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಡಾ.ಚೈತ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.
Next Story