varthabharthi


ಕರಾವಳಿ

ಜ.25ರಂದು ಅಜಿಲಮೊಗರಿಗೆ ಎ.ಪಿ.ಉಸ್ತಾದ್

ವಾರ್ತಾ ಭಾರತಿ : 24 Jan, 2021

ಮಂಗಳೂರು, ಜ.24: ಹಝ್ರತ್ ಸೈಯದ್ ಬಾಬಾ ಫಕ್ರುದ್ದೀನ್ ಔಲಿಯಾರ ನೆನಪಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಅಜಿಲಮೊಗರು 748ನೆ ಮಾಲಿದಾ ಉರೂಸ್ ಕಾರ್ಯಕ್ರಮವು ರವಿವಾರ ಆರಂಭಗೊಂಡಿದೆ.

ಜ.25ರಂದು ಮಗ್ರಿಬ್ ನಮಾಝ್ ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಭಾಗವಹಿಸಿ ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)