varthabharthi


ಬೆಂಗಳೂರು

ಮನೆ ಬಾಗಿಲಿಗೆ ಮಾಸಾಶನ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ವಾರ್ತಾ ಭಾರತಿ : 27 Jan, 2021

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 'ಮನೆ ಬಾಗಿಲಿಗೆ ಮಾಸಾಶನ' ಅಭಿಯಾನಕ್ಕೆ  ಇಂದು ಚಾಲನೆ ನೀಡಿದರು ಹಾಗೂ ನವೋದಯ ಆ್ಯಪ್ ಮತ್ತು ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ಕಂದಾಯ ಸಚಿವ ಆರ್.ಅಶೋಕ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ರಮೇಶಗೌಡ,  ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)