varthabharthi


ಮಾಹಿತಿ - ಮಾರ್ಗದರ್ಶನ

​ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 16 Feb, 2021

ಉಡುಪಿ, ಫೆ.16: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್-http://ssp.karnataka.gov.in - ಅಥವಾ - www.sw.kar.nic.in - ಹಾಗೂ ದೂರವಾಣಿ ಸಂಖ್ಯೆ; 0820-2528884ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)