varthabharthi


ನಿಧನ

ದೇವಕಿ

ವಾರ್ತಾ ಭಾರತಿ : 21 Feb, 2021

ಕೊಣಾಜೆ: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಕಣಂತೂರು ನಿವಾಸಿ, ಪ್ರಸೂತಿ ತಜ್ಞೆ ದೇವಕಿ (80) ಹೃದಯಾಘಾತದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಪುತ್ರ, ಹೂಹಾಕುವ ಕಲ್ಲು ಸರ್ಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನಚಂದ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)