varthabharthi


ನಿಧನ

ಅಬ್ದುಲ್ ಖಾದರ್

ವಾರ್ತಾ ಭಾರತಿ : 23 Feb, 2021

ಕಾಪು, ಫೆ.23: ಕೊಪ್ಪಲಂಗಡಿ ನಿವಾಸಿ ಅಬ್ದುಲ್ ಖಾದರ್(67) ಅಲ್ಪ ಕಾಲದ ಅಸೌಖ್ಯದಿಂದ ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾದರು.

ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಸಹಿತ ಹಲವು ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ನಾಯಕರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ, ಆರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)