varthabharthi


ಕರಾವಳಿ

ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 25 Feb, 2021

ಮಂಗಳೂರು, ಫೆ.25: ಹಿರಿಯನಾಗರಿಕರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಮಾ.3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ದೂ.ಸಂ.: 0824-2458173, 2455999ನ್ನು ಸಂಪರ್ಕಿಸಬಹುದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)