varthabharthi


ಅಂತಾರಾಷ್ಟ್ರೀಯ

ಸಿಂಗಾಪುರ: ಕಾರ್ಖಾನೆಯಲ್ಲಿ ಸ್ಫೋಟ; 3 ಸಾವು

ವಾರ್ತಾ ಭಾರತಿ : 25 Feb, 2021

ಸಿಂಗಾಪುರ, ಫೆ. 25: ಸಿಂಗಾಪುರದ ಕಾರ್ಖಾನೆಯೊಂದರಲ್ಲಿ ಬುಧವಾರ ನಡೆದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ಗುರುವಾರ ತಿಳಿಸಿವೆ.

ಕೈಗಾರಿಕಾ ಪ್ರದೇಶವೊಂದರಲ್ಲಿ ಬೆಂಕಿ ರಕ್ಷಣಾ ವ್ಯವಸ್ಥೆಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಸ್ಫೋಟ ನಡೆದಿದೆ ಎಂದು ‘ಸ್ಟ್ರೇಟ್ಸ್ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)