varthabharthi


ನಿಧನ

ಭವಾನಿ ಬಾಬು ಶೆಟ್ಟಿಗಾರ್

ವಾರ್ತಾ ಭಾರತಿ : 26 Mar, 2021

ಉಡುಪಿ, ಮಾ.26: ಅಂಬಲಪಾಡಿ ಯಕ್ಷಗಾನ ಮಂಡಳಿಯ ಸ್ಥಾಪಕ ಸದಸ್ಯರಾದ ಕಪ್ಪೆಟ್ಟು ಬಾಬು ಶೆಟ್ಟಿಗಾರರ ಪತ್ನಿ ಭವಾನಿ ಬಿ. ಶೆಟ್ಟಿಗಾರ (86) ಶುಕ್ರವಾರ ನಿಧನರಾದರು.

ನೇಕಾರ ವೃತ್ತಿ ಮನೆತನದ ಇವರು ಪ್ರಸಿದ್ಧ ಹವ್ಯಾಸಿ ಯಕ್ಷಗಾನ ಕಲಾವಿದ ಅಜಿತ್ ಕುಮಾರ್ ಸಹಿತ ನಾಲ್ವರು ಪುತ್ರರು ಹಾಗು ಏಳು ಮಂದಿ ಪುತ್ರಿಯರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)