varthabharthi


ನಿಧನ

ಶಾನುಭಾಗ್

ವಾರ್ತಾ ಭಾರತಿ : 31 Mar, 2021

ಉಡುಪಿ, ಮಾ.31: ಸಿಂಡಿಕೇಟ್ ಬ್ಯಾಂಕಿನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ ಹಾರಾಡಿ ಶಂಕರ ಶಾನುಭಾಗ್(88) ಮಾ.29ರಂದು ಇಂದ್ರಾಳಿಯ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯರನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)