varthabharthi


ನಿಧನ

ಅಬ್ದುಲ್ ಹಮೀದ್ ಅಬ್ಬಾಸ್

ವಾರ್ತಾ ಭಾರತಿ : 6 Apr, 2021

ಉಡುಪಿ, ಎ.6: ನಗರದ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಅಬ್ದುಲ್ ಹಮೀದ್ ಅಬ್ಬಾಸ್(72) ಇತ್ತೀಚೆಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಅಜೀವ ಸದಸ್ಯರಾಗಿ ದ್ದ ಇವರು, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ವೆಲ್‌ಫೇರ್ ಅಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಯಾಣಪುರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)