varthabharthi


ನಿಧನ

ಮಹಮ್ಮದ್ ಕಲ್ಲುಗುಂಡಿ

ವಾರ್ತಾ ಭಾರತಿ : 10 Apr, 2021

ಕೊಣಾಜೆ: ಕೊಣಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ಮಹಮ್ಮದ್(70) ಅವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು.

ಮೃತರು ಪತ್ನಿ, ನಾಲ್ಕು ಹೆಣ್ಣು ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)