varthabharthi


ಕರಾವಳಿ

ಮಣಿಪಾಲ : ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ

ವಾರ್ತಾ ಭಾರತಿ : 22 Apr, 2021

ಮಣಿಪಾಲ : ಇಲ್ಲಿನ ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಕಟ್ಟಡದಲ್ಲಿದ್ದ ಗೋಡೌನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಮುಂಜಾಗ್ರತೆಯಾಗಿ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)