varthabharthi


ನಿಧನ

ಶೋಭಾ ಪೈ

ವಾರ್ತಾ ಭಾರತಿ : 2 May, 2021

ಉಡುಪಿ, ಮೇ 2: ಅಲೆವೂರು ಗುಡ್ಡೆ ಅಂಗಡಿ ಚಂದ್ರಹಾಸ ಪೈ ಅವರ ಪತ್ನಿ ಶೋಭಾ ಸಿ.ಪೈ(58) ಅಲ್ಪಕಾಲದ ಅಸೌಖ್ಯದಿಂದ ಮೇ 1ರಂದು ನಿಧನರಾದರು.

ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಿಳಾ ಪ್ರತಿನಿಧಿ ಯಾಗಿ, ಸಂಗೀತ ಭಜನೆ ಮತ್ತು ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆ ಗಳಲ್ಲಿ ಮುಂಚೂಣಿಯಲ್ಲಿದ್ದರು. ಬಹಳಷ್ಟು ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. ಮೃತರು ಪತಿ ಹಾೂ ಓರ್ವ ಪುತ್ರನನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)