ಕರಾವಳಿ
ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ವಾರ್ತಾ ಭಾರತಿ : 2 May, 2021
ಗಂಗೊಳ್ಳಿ, ಮೇ 2: ವೈಯಕ್ತಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಕಡಬಾಳ ನಿವಾಸಿ ನರಸಿಂಹ ಕೃಷ್ಣ ಹೆಗಡೆ ಎಂಬವರ ಮಗ ವಿನಾಯಕ(23) ಎಂಬವರು ಮೇ 1ರಂದು ಬೆಳಗಿನ ಜಾವ ಹಕ್ಲಾಡಿ ಗ್ರಾಮದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)











