ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 26: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆಯ ವೆಬ್ಸೈಟ್ -https://recruitment.ksp.gov.in-ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
Next Story